ರಾಜಕೀಯವೈರಲ್ ನ್ಯೂಸ್

ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಕಟೀಲ್ ಗೆ ಸಾಥ್ ನೀಡಿದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಶಾಸಕರು

243

ನ್ಯೂಸ್ ನಾಟೌಟ್: ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸಬೇಕು, ನೈಜ ಅಪರಾಧಿಗಳಿಗೆ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದ ಬಿಜೆಪಿ ನಾಯಕರ ನಿಯೋಗ ಸೋಮವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕಟೀಲ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕ ವಿ. ಸುನಿಲ್ ಕುಮಾರ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದರು. ಉಳಿದಂತೆ ಉಡುಪಿ ಜಿಲ್ಲೆಯ ಶಾಸಕರು ಕೂಡ ಜೊತೆಯಾಗಿದ್ದರು.

See also  ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ನ ದೂರುದಾರೆಯ ನಿಗೂಢ ಸಾವಿನ ಬಗ್ಗೆ ಮತ್ತೆ ತನಿಖೆ..? ಮಹಿಳಾ ಆಯೋಗದ ಅಧ್ಯಕ್ಷೆಯಿಂದ ರಹಸ್ಯ ಬಯಲು..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget