ನ್ಯೂಸ್ ನಾಟೌಟ್: ನಾಳೆ(ಮೇ.02) ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.
ಬೆಳಿಗ್ಗೆ11:30ಕ್ಕೆ ಸುದ್ದಿಗೋಷ್ಟಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ SSLC ಪರೀಕ್ಷೆ ನಡೆದಿತ್ತು. ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಫಲಿತಾಂಶವನ್ನು karresults.nic.in ವೆಬ್ ಸೈಟ್‌ನಲ್ಲಿ ಅಪರಾಹ್ನ 12:30 ಬಳಿಕ ವೀಕ್ಷಿಸಬಹುದು.
KSRTC ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ಚಾಲಕ ಅಮಾನತ್ತು, ವಿವರಣೆ ನೀಡುವಂತೆ ನೋಟಿಸ್..!
ಪಕ್ಕದ ಮನೆಯಾತನಿಂದ ಕಿರುಕುಳ..! ಡೆತ್ ನೋಟ್ ಬರೆದಿಟ್ಟು ಅಪ್ರಾಪ್ತ ಬಾಲಕಿ ನೇಣಿಗೆ ಶರಣು..!