ರಾಜ್ಯವೈರಲ್ ನ್ಯೂಸ್ಶಿಕ್ಷಣ

ನಾಳೆ (ಮೇ.9) ಎಸೆಸೆಲ್ಸಿ ಫಲಿತಾಂಶ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಪ್ರಸಕ್ತ (2023-24) ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ.9ರಂದು ಪ್ರಕಟಗೊಳ್ಳಲಿದೆ. ಮಾ.25ರಿಂದ ಎ.06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ.

ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟನೆಯಲ್ಲಿ ತಿಳಿಸಿದೆ. ಗುರುವಾರ ಬೆಳಗ್ಗೆ10.30 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ.

Related posts

ತಹಶೀಲ್ದಾರ್ ಬಂಧನಕ್ಕೆ ವಾರಂಟ್ ಜಾರಿ ಮಾಡಿದ್ದೇಕೆ? ಕೋರ್ಟ್‌ ಸಿಬ್ಬಂದಿ ಕಚೇರಿಗೆ ಬರುತ್ತಿದ್ದಂತೆ ತಹಶೀಲ್ದಾರ್ ಓಡಿದ್ದೆಲ್ಲಿಗೆ..? ಏನಿದು ಪ್ರಕರಣ?

ಅಯೋಧ್ಯೆಯಲ್ಲಿ ಮಹಿಳೆಯೊಬ್ಬರ ಮನೆಗೆ ದಿಢೀರ್ ತೆರಳಿದ್ದೇಕೆ ಮೋದಿ..? ಯಾರೀ ಮಹಿಳೆ?

ದರ್ಶನ್‌ ಗೆ ಇನ್ನೂ ಆಪರೇಷನ್‌ ಮಾಡಿಲ್ಲ ಯಾಕೆ..? ಹೈಕೋರ್ಟ್‌ ಗೆ ವಕೀಲರಿಂದ ವರದಿ ಸಲ್ಲಿಕೆ..!