ಕರಾವಳಿಶಿಕ್ಷಣ

ನಾಳೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ

220

ನ್ಯೂಸ್‌ ನಾಟೌಟ್‌: ನಾಳೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಗಳು 2023 ಮಾರ್ಚ್ 31ರಿಂದ ಏಪ್ರಿಲ್ 15ರ ವರೆಗೆ ನಡೆದಿತ್ತು. ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದಕ್ಕೂ ಎರಡು ದಿನ ಮೊದಲೇ ಎಸ್ಸೆಸ್ಸೆಲ್ಸಿ ಫಲಿತಾಂಶ ಘೋಷಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಯಾರಿ ನಡೆಸಿದೆ.

ಈ ಬಾರಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ನಡೆಯಲಿದ್ದು, ಬೆಳಗ್ಗೆ 11 ಗಂಟೆಗೆ ಫಲಿತಾಂಶ ವೆಬ್‌ಸೈಟ್​ನಲ್ಲಿ ಪ್ರಕಟಗೊಳ್ಳಲಿದೆ.

See also  ಸುಳ್ಯ: ಆತ್ಮಹತ್ಯೆ ಗೆ ಯತ್ನಿಸಿದ ವಯೋ ವೃದ್ದ, ಆಸ್ಪತ್ರೆಗೆ ದಾಖಲು
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget