ಕರಾವಳಿರಾಜಕೀಯರಾಜ್ಯವೈರಲ್ ನ್ಯೂಸ್

ಮದ್ಯ ಪ್ರಿಯರಿಗೆ ಮತ್ತೆ ಶಾಕ್ ನೀಡಿದ ರಾಜ್ಯ ಸರ್ಕಾರ..! ಕಳೆದ 15 ತಿಂಗಳಲ್ಲಿ 5ನೇ ಬಾರಿಗೆ ಬೆಲೆ ಏರಿಕೆ..!

172

ನ್ಯೂಸ್‌ ನಾಟೌಟ್‌: ರಾಜ್ಯದಲ್ಲಿ ಬಿಯರ್ ಬೆಲೆ 10 ರಿಂದ 20 ರೂಪಾಯಿ ಮತ್ತೆ ಏರಿಕೆ ಮಾಡಲಾಗಿದ್ದು, ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಕಂಪನಿಗಳು ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ದರ ಏರಿಸಿದ್ದವು. ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಮತ್ತೆ ದರ ಏರಿಕೆ ಮಾಡಿವೆ. ಸರ್ಕಾರ ಈ ಹಿಂದೆ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಆ ನಂತರ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಿಯರ್ ಕಂಪನಿಗಳು ಫೆಬ್ರವರಿ ತಿಂಗಳಲ್ಲಿ ಬಿಯರ್​ ಬೆಲೆ 10 ರೂ.ವರೆಗೆ ಏರಿಕೆ ಮಾಡಿತ್ತು. ಈಗ ಮತ್ತೆ ಕಂಪನಿಗಳು ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಬಿಯರ್ ದರ ಏರಿಕೆ ಮಾಡಿವೆ. ಈ ಮೂಲಕ 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 50 ರಿಂದ 60 ರೂ. ವರೆಗೆ ಹೆಚ್ಚಳವಾದಂತಾಗಿದೆ.

Click

https://newsnotout.com/2024/07/bhagamandala-kodagu-temple-kannada-news/
https://newsnotout.com/2024/07/wayanad-kerala-narendra-modi-kannada-news-landslide-video/
https://newsnotout.com/2024/07/charmadi-kannada-news-landslide-kannada-news-rain-dakshina-kannada/
https://newsnotout.com/2024/07/harshita-and-gunda-love-story-husband-issued-viral-news/
See also  ಮಗು ಹಠ ಮಾಡ್ತಿದೆ ಎಂದು ಡೈಪರ್‌ ಗೆ ಖಾರದ ಪುಡಿ ಹಾಕಿದ ಅಂಗನವಾಡಿ ಸಹಾಯಕಿ..! ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget