ಸುಳ್ಯ

ಸುಳ್ಯ: ರಾಜ್ಯಮಟ್ಟದ ಡ್ಯಾನ್ಸ್‌ ಸ್ಪರ್ಧೆಯಲ್ಲಿ ಸೋನಾ ಅಡ್ಕಾರ್ ಗೆ ಚಿನ್ನದ ಪದಕ, ಬಹುಮುಖ ಪ್ರತಿಭೆಯ ಮುಡಿಗೆ ಮತ್ತೊಂದು ಗರಿಮೆ

ನ್ಯೂಸ್ ನಾಟೌಟ್ : ಯೋಗಾಸನದಲ್ಲಿ ವಿಶೇಷ ಸಾಧನೆ ಮಾಡಿರುವ ಬಹುಮುಖ ಪ್ರತಿಭೆ ಸೋನಾ ಅಡ್ಕಾರ್ ಅವರು ರಾಜ್ಯಮಟ್ಟದ ಡ್ಯಾನ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.

69ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇತ್ತೀಚೆಗೆ ಬೆಂಗಳೂರಿನ ಸ್ಕೌಟ್‌ & ಗೈಡ್ಸ್ ಆಡಿಟೋರಿಯಂನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಡ್ಯಾನ್ಸ್‌ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ಸುಳ್ಯ ದ ಸೈಂಟ್‌ ಜೋಸೆಫ್‌ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಮತ್ತು ಶೋಭಾ ಶರತ್ ಅಡ್ಕಾರ್ ದಂಪತಿಯ ಪುತ್ರಿ.

Related posts

ಮಾನವೀಯ ನೆಲೆಯಲ್ಲಿ ಪ್ರವೀಣ್‌ ನೆಟ್ಟಾರು ಪತ್ನಿ ನೌಕರಿಗೆ ಮರು ನೇಮಕ: ಸಿಎಂ ಸಿದ್ದರಾಮಯ್ಯ

ಸುಳ್ಯ: ಹರಿಹರ – ಕೊಲ್ಲಮೊಗ್ರ ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ವಿದ್ಯುತ್ ಸ್ಥಗಿತ, ಗ್ರಾಮಸ್ಥರ ಸಮಸ್ಯೆ ಆಲಿಸಿದ ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ತಹಶೀಲ್ದಾರ್‌ ಮಂಜುನಾಥ್‌

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು!