ಕ್ರೈಂ

ಮೂವರು ಇಂಜಿನೀಯರ್ ವಿದ್ಯಾರ್ಥಿಗಳು ನೀರು ಪಾಲು

764

ಮಲ್ಪೆ: ಸೇಂಟ್ ಮೇರಿಸ್ ದ್ವೀಪದ ಸೌಂದರ್ಯವನ್ನು ವೀಕ್ಷಿಸಲು ಬಂದಿದ್ದ ಇಂಜಿನೀಯರ್ ವಿದ್ಯಾರ್ಥಿಗಳ ಪೈಕಿ ಮೂವರು ನೀರು ಪಾಲಾದ ಘಟನೆ ಇಂದು ನಡೆದಿದೆ.

ನೀರು ಪಾಲಾದ ವಿದ್ಯಾರ್ಥಿಗಳ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದೆ, ಮೃತರನ್ನು ಅಲೆನ್ ರೇಜಿ (೨೨), ಅಮಲ್ ಸಿ ಅನಿಲ್‌ (೨೨) ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ಮತ್ತೋರ್ವ ವಿದ್ಯಾರ್ಥಿ ಅಂಟೋನಿ ಗಾಗಿ ಹುಡುಕಾಟ ನಡೆಯುತ್ತಿದೆ. ಆತನೂ ಬದುಕಿರುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

See also  ಬಂಧಿಸುವ ವೇಳೆ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಾಟಕವಾಡಿದ ಕ್ರಿಮಿನಲ್..! ಸತತ 3 ಗಂಟೆಗಳ ಕಾಲ ಪೊಲೀಸರನ್ನು ಸತಾಯಿಸಿದ ಆರೋಪಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget