ಕರಾವಳಿಪುತ್ತೂರು

ಪುತ್ತೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣಿಗೆ ಶರಣು,ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

200

ನ್ಯೂಸ್ ನಾಟೌಟ್ : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪ್ಯ ಬಳಿ ನಡೆದಿದೆ.ಕುರಿಯ ಸಮೀಪದ ಪಡ್ಪು ನಿವಾಸಿ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಮಗನನ್ನು ಕಳೆದು ಕೊಂಡು ಪೋಷಕರು ಕಣ್ಣೀರು ಸುರಿಸುತ್ತಿದ್ದಾರೆ. ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

https://www.youtube.com/watch?v=KUM349NXuho
See also  ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಭ್ರಷ್ಟರ ಚಳಿ ಬಿಡಿಸಿದ ಎಸಿಬಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget