ನ್ಯೂಸ್ ನಾಟೌಟ್ : ಪಶ್ಚಿಮ ಬಂಗಾಳದ ಕಾಲೇಜಿನ ಪ್ರಾಧ್ಯಾಪಕಿಯೊಬ್ಬರು ತರಗತಿಯಲ್ಲಿ ವಿದ್ಯಾರ್ಥಿಯನ್ನು ಮದುವೆಯಾಗುತ್ತಿರುವಂತೆ ತೋರಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವ್ಯಾಪಕವಾಗಿ ಹರಿದಾಡಿತ್ತು. ಇದರಿಂದ ಮನನೊಂದಿರುವ ಆ ಪ್ರಾಧ್ಯಾಪಕಿ, ಇದೀಗ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ. ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿರುವ ಮೌಲಾನಾ ಅಬುಲ್ ಕಲಾಮ್ ಆಜಾದ್ ತಾಂತ್ರಿಕ ವಿಶ್ವವಿದ್ಯಾಲಯದ ಮನೋವಿಜ್ಞಾನ ವಿಭಾಗದಲ್ಲಿ ಈ ಘಟನೆ ನಡೆದಿತ್ತು. ವಿಡಿಯೋ ಹರಿದಾಡುತ್ತಿದ್ದಂತೆ ವಿವಿ ಅಧಿಕಾರಿಗಳು ತನಿಖೆಗೆ ಆದೇಶಿಸಿಸಿದ್ದರು. ಅಲ್ಲದೇ ಪ್ರಾಧ್ಯಾಪಕಿಯನ್ನು … Continue reading ವಿದ್ಯಾರ್ಥಿ ಜೊತೆ ಮದುವೆ ನಾಟಕ ಮಾಡಿದ್ದ ಶಿಕ್ಷಕಿ ಹುದ್ದೆಗೆ ರಾಜೀನಾಮೆ..! ಆಕೆ ಕುಲಸಚಿವರಿಗೆ ಮಾಡಿದ ಈ ಮೇಲ್ ನಲ್ಲೇನಿದೆ..?
Copy and paste this URL into your WordPress site to embed
Copy and paste this code into your site to embed