ಕ್ರೈಂ

ಈಜಲು ಹೊಳೆಗೆ ಹೋದ ಪಿಯುಸಿ ವಿದ್ಯಾರ್ಥಿಗಳು ನೀರುಪಾಲು

920

ಹೆಬ್ರಿ : ಶಿವಪುರ ಗ್ರಾಮದ ಭಟ್ರಾಡಿ ಹೊಳೆಗೆ ಈಜಲು ಹೋದ ವಿದ್ಯಾರ್ಥಿಗಳಲ್ಲಿ ಮೂವರು ನೀರುಪಾಲಾಗಿದ್ದಾರೆ.

ಹಿರಿಯಡ್ಕ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಪಾಡಿಗಾರ ಮೂಲದ ಸುದರ್ಶನ್(17) ,ಕಿರಣ್ (17)ಹಾಗೂ ಹಿರಿಯಡ್ಕ ಸೋನಿಶ್ (16) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಮೂವರ ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಸ್ಥಳಕ್ಕೆ ಹೆಬ್ರಿ ಠಾಣೆಯ ಪೊಲೀಸರು, ತಹಶೀಲ್ದಾರ್ ಅವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

See also  12 ವರ್ಷದ ಬಾಲಕನನ್ನು ರೈಲ್ವೆ ಹಳಿಗೆ ಕಟ್ಟಿಹಾಕಿ ಥಳಿತ..! ಬಾಲಕನನ್ನು ರಕ್ಷಿಸಿದ ಪೊಲೀಸರು
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget