ಕರಾವಳಿಸುಳ್ಯಸುಬ್ರಹ್ಮಣ್ಯ:ಭೀಕರ ರಸ್ತೆ ಅಪಘಾತ, ಇಬ್ಬರು ಮೃತ್ಯು by ನ್ಯೂಸ್ ನಾಟೌಟ್ ಪ್ರತಿನಿಧಿApril 18, 2023April 18, 2023 Share0 ನ್ಯೂಸ್ ನಾಟೌಟ್:ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ಸಂಭವಿಸಿದೆ.ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.