ಸುಳ್ಯ

ಸುಬ್ರಹ್ಮಣ್ಯ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಕಾಮುಕ ಶಿಕ್ಷಕನ ಬಂಧನ

638
Spread the love

ಸುಬ್ರಹ್ಮಣ್ಯ : ಸುಬ್ರಹ್ಮಣ್ಯದ ಪ್ರೌಢಶಾಲಾ ಶಿಕ್ಷಕರೊಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಒಳಗಾಗಿದ್ದು ಸುಬ್ರಹ್ಮಣ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಯಚೂರು ಮೂಲದ ಗುರುರಾಜ್ ಎಂದು ಗುರುತಿಸಲಾಗಿದೆ. ಪೊಲೀಸರು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

See also  ರಬ್ಬರ್ ಬೆಳೆಗಾರರಿಗೆ ಮತ್ತೊಂದು ಶಾಕ್ ..! ಏನಿದು ಕೃಷಿಕರಿಗೆ ಆಘಾತ..? ಇಲ್ಲಿದೆ ಡಿಟೇಲ್ಸ್
  Ad Widget   Ad Widget   Ad Widget   Ad Widget   Ad Widget   Ad Widget