ನ್ಯೂಸ್ ನಾಟೌಟ್: ಲಾರಿ ಮತ್ತು ಬೈಕ್ ನಡುವೆ ಅಪಘಾತದಲ್ಲಿ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಬಗ್ಗೆ ವರದಿಯಾಗಿದೆ. ಘಟನೆ ಮಾಣಿ – ಮೈಸೂರು ಹೆದ್ದಾರಿಯ ಜಾಲ್ಸೂರು ಸಮೀಪದ ಮಾಪಳಡ್ಕ ಮಸೀದಿ ಬಳಿ ಈ ಘಟನೆ (ಮೇ ೨೨) ನಡೆದಿದೆ.
ಅಕ್ಷಯ್ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಬೈಕ್ ಜಖಂಗೊಂಡಿದೆ.