ಕ್ರೈಂಸುಳ್ಯ

ಸುಳ್ಯ: ಮಂಡೆಕೋಲಿನಲ್ಲಿ ನೇಣುಬಿಗಿದು ಯುವಕ ಆತ್ಮಹತ್ಯೆ

150

ನ್ಯೂಸ್‌ ನಾಟೌಟ್‌: ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ಬೆಳಕಿಗೆ ಬಂದಿದೆ. ಯುವಕನನ್ನು ಉದಯ್ (37) ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ತಡರಾತ್ರಿ ಪೊಲೀಸ್ ಠಾಣೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ಠಾಣಾಧಿಕಾರಿಗಳಿಗೆ ಬೈದು ಬೆದರಿಕೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲು
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget