ಕ್ರೈಂ

ಅರಂತೋಡು: ಬೈಕ್ ಸ್ಕಿಡ್, ಮೈಸೂರು ಮೂಲದ ಪೊಲೀಸ್ ಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

383

ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಅರಂತೋಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಪಲ್ಟಿ ಆಗಿದೆ. ದುರ್ಘಟನೆ ಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಮೈಸೂರು ಮೂಲದ ಪೊಲೀಸ್ ಸಿಬ್ಬಂದಿ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

See also  ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದನಾ ಯೋಧ..? ಆತನಿಗಿಂತ 14 ವರ್ಷ ಮೇಲ್ಪಟ್ಟ ಮಹಿಳೆ ಜೊತೆಗೆ ಪ್ರೀತಿ..!
  Ad Widget   Ad Widget     Ad Widget   Ad Widget   Ad Widget   Ad Widget