ಕ್ರೈಂ

ಅರಂತೋಡು: ಬೈಕ್ ಸ್ಕಿಡ್, ಮೈಸೂರು ಮೂಲದ ಪೊಲೀಸ್ ಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

356

ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಅರಂತೋಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಪಲ್ಟಿ ಆಗಿದೆ. ದುರ್ಘಟನೆ ಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಮೈಸೂರು ಮೂಲದ ಪೊಲೀಸ್ ಸಿಬ್ಬಂದಿ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

See also  Kerala Court:ಅಪ್ರಾಪ್ತೆ ಮೇಲೆ ಅತ್ಯಾಚಾರ, ಕಾಮುಕನಿಗೆ ಬರೋಬ್ಬರಿ 135 ವರ್ಷ ಶಿಕ್ಷೆ!
  Ad Widget   Ad Widget   Ad Widget   Ad Widget   Ad Widget