ಸುಳ್ಯ

ಸುಳ್ಯ: ಪಾದಾಚಾರಿಗೆ ಅಪ್ಪಳಿಸಿದ ಬೈಕ್, ಇಬ್ಬರೂ ಆಸ್ಪತ್ರೆಗೆ ದಾಖಲು

137

ನ್ಯೂಸ್ ನಾಟೌಟ್: ಪಾದಾಚಾರಿಯೊಬ್ಬರಿಗೆ ಬೈಕ್ ಗುದ್ದಿರುವ ಘಟನೆ ಸುಳ್ಯದ ಸರ್ಕಾರಿ ಆಸ್ಪತ್ರೆ ಸಮೀಪ ಇದೀಗ ನಡೆದಿದೆ. ಇಬ್ಬರಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾದಾಚಾರಿ ಪೆರಾಜೆ ಮೂಲದವರು ಎಂದಷ್ಟೇ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಬೆಳ್ತಂಗಡಿ: ಪತ್ನಿ,ಮಗನನ್ನು ರಕ್ಷಿಸಲು ಹೋಗಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವು
  Ad Widget   Ad Widget   Ad Widget   Ad Widget   Ad Widget   Ad Widget   Ad Widget