ಕ್ರೈಂ

ಬೊಳುಬೈಲು ಬಳಿ ಕಾರು – ಬೈಕ್ ಭೀಕರ ಅಪಘಾತ, ಇಬ್ಬರಿಗೆ ಗಂಭೀರ ಗಾಯ, ಸ್ಥಳದಲ್ಲಿ ಭಾರಿ ಪ್ರಮಾಣದಲ್ಲಿ ನೆರೆದ ಜನ

ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಬೊಳುಬೈಲು ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಇದೀಗ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ತೆಗೆದುಕೊಂಡು ಹೋಗಲಾಗುತ್ತಿದೆ ಅನ್ನುವ ಮಾಹಿತಿಯೂ ಸಿಕ್ಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಹಂದಿಗೆ ಇಟ್ಟ ಉರುಳಿಗೆ ಚಿರತೆ ಮತ್ತು 2 ಮರಿಗಳು ಬಲಿ..! ಈ ಬಗ್ಗೆ ಅರಣ್ಯಧಿಕಾರಿಗಳು ಹೇಳಿದ್ದೇನು? ಆ ನಾಲ್ವರು ಸಿಕ್ಕಿ ಬಿದ್ದದ್ದು ಹೇಗೆ?

ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ಕೂಡ ವಶಕ್ಕೆ..! ಏನಿದು ಎಸ್.ಐ.ಟಿ ತನಿಖೆ..?

ಕುಕ್ಕೆ ಸುಬ್ರಹ್ಮಣ್ಯದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಒಳ ಉಡುಪಿನಲ್ಲಿ ಪತ್ತೆ..! ಗುತ್ತಿಗಾರಿನ ಅಮರ ಆಂಬುಲೆನ್ಸ್ ನ ಉಚಿತ ಸೇವೆಗೆ ಮತ್ತು ಹರಿಹರ ಸಂಗಮ ಕ್ಷೇತ್ರದ ಅಯ್ಯಪ್ಪ ಭಕ್ತರ ಸಹಕಾರಕ್ಕೆ ಭಾರೀ ಮೆಚ್ಚುಗೆ