ಕ್ರೈಂ

ಸುಳ್ಯ: ಲಾರಿಯಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನ?

624

ಸುಳ್ಯ: ಇಲ್ಲಿನ ಗಾಂಧಿನಗರದ ಮುಖ್ಯರಸ್ತೆಯಲ್ಲಿ ವ್ಯಕ್ತಿಯೊಬ್ಬ ಲಾರಿಯಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನುವ ವಿಡಿಯೋ ಹರಿದಾಡುತ್ತಿದೆ.

ಘಟನೆಯಲ್ಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.

ಮೈ ಜುಂ ಎನಿಸುವ ಭಯಾನಕ ವಿಡಿಯೋ ಇಲ್ಲಿದೆ

https://youtu.be/eMSrdKqb3mM

ತೆಂಗಿನಕಾಯಿ ತುಂಬಿಸಿಕೊಂಡು ಬರುತ್ತಿದ್ದ ಲಾರಿಯನ್ನು ಗಮನಿಸಿದ ವ್ಯಕ್ತಿ ಲಾರಿ ಹತ್ತಿರ ಬರುತ್ತಿದ್ದಂತೆ ಹಿಂದಿನ ಚಕ್ರಕ್ಕೆ ಡೈವ್ ಮಾಡಿದ್ದಾನೆ, ಆತನನ್ನು ಲಾರಿ ಸ್ವಲ್ಪ ದೂರು ಎಳೆದೊಯ್ದಿದೆ. ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಆತನನ್ನು ತಕ್ಷಣ ಆಸ್ಪತ್ರೆ ಸೇರಿಸಲಾಗಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ. ಯುವಕ ಯಾರು ಯಾಕಾಗಿ ಈ ರೀತಿ ಮಾಡಿಕೊಂಡ ಎನ್ನುವ ಮಾಹಿತಿ ಹೊರಬಿದ್ದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಹರಿವೆ ಸೊಪ್ಪು ಪದಾರ್ಥ ಸೇವಿಸಿದ ಮೂವರು ಅಸ್ವಸ್ಥ !
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget