ನ್ಯೂಸ್ ನಾಟೌಟ್: ಸುಳ್ಯದ ಜ್ಯೋತಿ ಸರ್ಕಲ್ ಬಳಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಇದೀಗ ( ಜೂ. ೧೨) ರಾತ್ರಿ ನಡೆದಿದೆ.
ಮುಂದೆ ಹೋಗುತ್ತಿದ್ದ ಕಾರಿಗೆ ಹಿಂದಿನಿಂದ ಬಂದ ಕಾರು ಹಠಾತ್ ಡಿಕ್ಕಿಯಾಗಿದೆ. ಯಾರಿಗೂ ಏನೂ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಎರಡೂ ಕಾರು ಜಖಂಗೊಂಡಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ