ಕ್ರೈಂ

ಸುಳ್ಯ: ರಸ್ತೆ ದಾಟುತ್ತಿದ್ದ ಯುವಕನ ಮೇಲೆ ಹರಿದ ಲಾರಿ..!

ಸುಳ್ಯ: ಇಲ್ಲಿನ ಗಾಂಧಿನಗರದ ಮುಖ್ಯರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬ ಲಾರಿಯಡಿಗೆ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.

ತೆಂಗಿನಕಾಯಿ ತುಂಬಿಸಿಕೊಂಡು ಬರುತ್ತಿದ್ದ ಲಾರಿಯನ್ನು ಗಮನಿಸಿದೆ ವ್ಯಕ್ತಿ ರಸ್ತೆ ದಾಟುತ್ತಿದ್ದ. ಈ ವೇಳೆ ದುರಂತ ನಡೆದಿದೆ. ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಆತನನ್ನು ತಕ್ಷಣ ಆಸ್ಪತ್ರೆ ಸೇರಿಸಲಾಗಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಮಸೂದ್ ಹತ್ಯೆ ಪ್ರಕರಣದ ನಾಲ್ಕನೇ ಆರೋಪಿ ಜಾಮೀನು ಮೇಲೆ ಬಿಡುಗಡೆ, ಹೈಕೋರ್ಟ್ ಆದೇಶ

ರಜನೀಕಾಂತ್​ ಮೊಮ್ಮಗನನ್ನು ಹುಡುಕಿಕೊಂಡು ಮನೆಗೆ ಬಂದದ್ದೇಕೆ ಪೊಲೀಸರು? ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದೇಕೆ?

ಮಡಿಕೇರಿ: ಟಿಪ್ಪರ್-ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಇಬ್ಬರಿಗೆ ಗಂಭೀರ ಗಾಯ, ಜಿಲ್ಲಾಸ್ಪತ್ರೆಗೆ ದಾಖಲು