ಕರಾವಳಿ

ಅಡ್ಕಾರು ಸಮೀಪ ಕಾರುಗಳ ನಡುವೆ ಭೀಕರ ಅಪಘಾತ, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

265

ನ್ಯೂಸ್ ನಾಟೌಟ್: ಸುಳ್ಯದ ಅಡ್ಕಾರ್ ಸಮೀಪ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ.

ರಿಟ್ಜ್ ಕಾರಿಗೆ ಬ್ಯಾಲೆನೋ ಕಾರು ಹಿಂಬದಿಯಿಂದ ಬಂದು ಗುದ್ದಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರು ಎರಡೂ ಕಾರುಗಳು ಕೂಡ ನಜ್ಜು ಗುಜ್ಜಾಗಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

See also  ನಾಪತ್ತೆಯಾಗಿದ್ದ ಚೆಂಬು ಗ್ರಾಮದ ಮಿನುಂಗೂರು ಬಾಲಕೃಷ್ಣ ಪಯಸ್ವಿನಿ ನದಿಯಲ್ಲಿ ಶವವಾಗಿ ಪತ್ತೆ..! ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget