ಕರಾವಳಿ

ಅಡ್ಕಾರು: ಕಾಂಗ್ರೆಸ್ ಹಿರಿಯ ನಾಯಕನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್ : ಕಾಂಗ್ರೆಸ್ ಹಿರಿಯ ನಾಯಕನ ಮೇಲೆ ಹಲ್ಲೆ ನಡೆದಿರುವ ಘಟನೆ ಇದೀಗ ಸುಳ್ಯದ ಅಡ್ಕಾರು ಬಳಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಬೋಜಪ್ಪ ನಾಯ್ಕ್ ಎಂದು ತಿಳಿದು ಬಂದಿದೆ.

ಅಡ್ಕಾರಿನ ವಿನೋಭಾ ನಗರದ ಬಳಿ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.

Related posts

ಮಂಗಳೂರು: ಮುಮ್ತಾಝ್ ಅಲಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು..! 6 ಮಂದಿಯ ವಿರುದ್ಧ ಎಫ್.ಐ.ಆರ್..!

ಮಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ವಸತಿ ನಿಲಯದಲ್ಲಿ 17ನೇ ವರ್ಷದ ಗಣೇಶೋತ್ಸವ, ವಿಘ್ನ ನಿವಾರಕನಿಗೆ ವಿಶೇಷ ಪೂಜೆ

ಒಕ್ಕಲಿಗರ ಗೌಡ ಸೇವಾ ಸಂಘ (ರಿ) ಚಿಲಿಂಬಿ ಮಂಗಳೂರು ಯುವ ಘಟಕಕ್ಕೆ ಅಧ್ಯಕ್ಷರಾಗಿ ಕಿರಣ್ ಬುಡ್ಲೆಗುತ್ತು ಆಯ್ಕೆ