ಸುಳ್ಯಸುಳ್ಯ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಾಯ by ನ್ಯೂಸ್ ನಾಟೌಟ್ ಪ್ರತಿನಿಧಿSeptember 14, 2024September 14, 2024 Share0 ನ್ಯೂಸ್ ನಾಟೌಟ್: ಸುಳ್ಯದ ಸರ್ಕಾರಿ ಆಸ್ಪತ್ರೆ ಸಮೀಪ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸವಾರರು ಕೂಡ ಕ್ರಮವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.