Latestರಾಜಕೀಯಸುಳ್ಯ

ಸುಳ್ಯದ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಹಲವು ನಾಯಕರು ಭಾಗಿ

629

ನ್ಯೂಸ್ ನಾಟೌಟ್: ದೇಶಾದ್ಯಂತ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿಯನ್ನು ಏ.14ರಂದು ಸಂಭ್ರಮದಿಂದ ಆಚರಿಸಲಾಯಿತು. ಅಂತೆಯೇ ಸುಳ್ಯದ ಬಿಜೆಪಿ ಕಚೇರಿಯಲ್ಲೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಗೌರವಪೂರ್ವಕವಾಗಿ ಆಚರಿಸಿ ಸಂಭ್ರಮಿಸಲಾಯಿತು.

ಶಾಸಕಿ ಭಾಗೀರಥಿ ಮುರುಳ್ಯ ಅಂಬೇಡ್ಕರ್ ದಿನದ ವಿಶೇಷತೆ ಬಗ್ಗೆ ಮಾತನಾಡಿದರು. ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ, ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ನ ಪಂ ಅಧ್ಯಕ್ಷೆ ಶಶಿಕಲಾ ಎ, ಉಪಾಧ್ಯಕ್ಷ ಬುದ್ಧ ನಾಯ್ಕ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಾಧರ ಎ ಟಿ, ಪ್ರಧಾನ ಕಾರ್ಯದರ್ಶಿ ನಾರಾಯಣ ಶಾಂತಿನಗರ, ಮಂಡಲ ಕೋಶಾಧಿಕಾರಿ ಸುಬೋಧ್ ಶೆಟ್ಟಿ, ಪುಷ್ಪಾ ಮೇದಪ್ಪ, ನವೀನ್ ಕಾಯರ್ತೋಡಿ, ಶಿವರಾಮ್ ಕೇರ್ಪಳ, ಎಸ್ ಸಿ ಮೋರ್ಚಾ ಅಧ್ಯಕ್ಷ ವಿಜಯ ಆಲಡ್ಕ, ಪ್ರ ಕಾರ್ಯದರ್ಶಿ ಜಗನ್ನಾಥ, ನ ಪಂ ಸದಸ್ಯರಾದ ಸುಧಾಕರ್, ಸುಶೀಲ, ಶೀಲಾವತಿ, ಶಿಲ್ಪಾ, ಹರೀಶ್ ಬೂಡುಪನ್ನೇ, ಬೂಡು ರಾಧಾಕೃಷ್ಣ ರೈ, ಮತ್ತಿತರರು ಪಾಲ್ಗೊಂಡಿದ್ದರು.

See also  ಸಂಪಾಜೆ: ಬೈಲು ಅಂಗನವಾಡಿಯ ಎದುರು ಬೆಂಕಿ ದುರಂತ,ತುರ್ತು ಕಾರ್ಯಾಚರಣೆಗಿಳಿದ ಅಗ್ನಿಶಾಮಕ ದಳ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget