ಸುಳ್ಯಸುಳ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಸಿಂಧೂ ಪ್ರಭು ಆಯ್ಕೆ by ನ್ಯೂಸ್ ನಾಟೌಟ್ ಪ್ರತಿನಿಧಿAugust 25, 2021August 25, 2021 Share0 ಸುಳ್ಯ : ಯುವ ಮೋರ್ಚಾ ಬಿಜೆಪಿ ಸುಳ್ಯ ಮಂಡಲ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಮಾರಿ ಸಿಂಧೂ ಪ್ರಭು ಆಯ್ಕೆಯಾಗಿದ್ದಾರೆ. ಬಿಕಾಂ ಪದವಿಧರೆಯಾಗಿರುವ ಸಿಂಧೂ ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದಾರೆ.