ಸುಳ್ಯ

ಸುಳ್ಯ: ಬಸ್ ನಿಲ್ದಾಣದ ಬಳಿ ಪಾದಾಚಾರಿಗೆ ಕಾರು ಡಿಕ್ಕಿ, ಗಾಯಾಳು ಗಂಭೀರ, ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್: ಸುಳ್ಯದ ಬಸ್ ನಿಲ್ದಾಣದ ಬಳಿ ಕಾರೊಂದು ಪಾದಚಾರಿಗೆ ಇದೀಗ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅವರನ್ನು ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಯಾರು ಅನ್ನುವು ಮಾಹಿತಿ ಸಿಕ್ಕಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಸ್ವಚ್ಛ ಭಾರತ್ ಕಲ್ಪನೆಯನ್ನೇ ಮರೆತಿರುವ ಜನ..! ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ರಸ್ತೆ ಬದಿಯಲ್ಲಿ ಕಸವೋ..ಕಸ

ಕಲ್ಲುಗುಂಡಿ: ಊರುಬೈಲಿನ ಬಾಲಕ ಕುಂಬ್ರದಲ್ಲಿ ಪತ್ತೆ..! ಕೊನೆಗೂ ಬಾಲಕ ಸಿಕ್ಕಿದ್ದೇಗೆ..?

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದಿಂದ ಸಂಶೋಧನಾ ವಿದ್ಯಾರ್ಥಿನಿ ಮಾನಸಗೆ ಸನ್ಮಾನ, ‘ವಿಜ್ಞಾನಿಯಾಗಿ ಬೆಳೆಯಲಿ’ ಎಂದು ಹಾರೈಸಿದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ