ಕ್ರೈಂಸುಳ್ಯಸುಳ್ಯ: ನಿಯಂತ್ರಣ ತಪ್ಪಿ ಕಾರು ಪಲ್ಟಿ, ಸೇರಿದ ಜನಸ್ತೋಮ by ನ್ಯೂಸ್ ನಾಟೌಟ್ ಪ್ರತಿನಿಧಿSeptember 18, 2024September 18, 2024 Share0 ನ್ಯೂಸ್ ನಾಟೌಟ್: ಸುಳ್ಯದ ಪರಿವಾರ ಕಾನದ ಉಡುಪಿ ಗಾರ್ಡನ್ ಬಳಿ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಇದೀಗ ನಡೆದಿದೆ. ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.