ಕರಾವಳಿಕ್ರೈಂಸುಳ್ಯ

ಸುಳ್ಯ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು! ಕಾರಿನ ಮೇಲೆ ಮುರಿದು ಬಿದ್ದ ಕಂಬ!

330

ನ್ಯೂಸ್ ನಾಟೌಟ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕರೆಂಟ್ ಕಂಬಕ್ಕೆ ಡಿಕ್ಕಿಹೊಡೆದ ಘಟನೆ ಸೋಮವಾರ (ಮೇ 5) ಸುಳ್ಯದ ಪಾಲಡ್ಕದ ತಿರುವಿನಲ್ಲಿ ಘಟನೆ ಸಂಭವಿಸಿದೆ .

ಮಡಿಕೇರಿಯಿಂದ ಮಂಗಳೂರಿಗೆ ಚಲಿಸುತ್ತಿದ್ದ ಟೂರಿಸ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು , ಕಂಬ ಮುರಿದು ಕಾರಿನ ಮೇಲೆ ಬಿದ್ದಿದೆ.

ಕಾರಿನ ಮುಂಭಾಗ ಸಂಪೂರ್ಣ ನಜ್ಜಾಗಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನದಲ್ಲಿದ್ದ ಪ್ರಯಾಣಿಕರು ಹುಣಸೂರಿನವರು ಎಂದು ತಿಳಿದು ಬಂದಿದೆ.

See also  ಸರ್ಕಾರ ಮುಸ್ಲಿಂ ಓಲೈಕೆ ಮಾಡಿದ್ರೆ ಪರಿಣಾಮ ನೆಟ್ಟಗಿರಲ್ಲ ಎಂದದ್ದೇಕೆ ಸುನೀಲ್ ಕುಮಾರ್? ಅಷ್ಟಕ್ಕೂ ಶಾಸಕ ತನ್ವೀರ್ ಸೇಠ್ ಗೃಹ ಸಚಿವರಿಗೆ ಬರೆದ ಪತ್ರದಲ್ಲೇನಿದೆ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget