ಕರಾವಳಿಕ್ರೈಂಸುಳ್ಯ

ಸುಳ್ಯ: ತಾಯಿ-ಮಗಳು ರಸ್ತೆ ದಾಟುವಾಗ ಬೈಕ್ ಡಿಕ್ಕಿ, ಚೆನ್ನಕೇಶವ ದೇವಸ್ಥಾನ ಸಮೀಪದಲ್ಲಿ ಆಗಿದ್ದೇನು..?

257

ನ್ಯೂಸ್ ನಾಟೌಟ್: ತಾಯಿ-ಮಗಳು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬೈಕ್ ವೊಂದು ಬಂದು ಡಿಕ್ಕಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರ (ಜುಲೈ 8)ರಾತ್ರಿ 7.30ರ ಸುಮಾರಿಗೆ ಚೆನ್ನಕೇಶವ ದೇವಸ್ಥಾನ ಬಳಿ ದುರಂತ ಸಂಭವಿಸಿದೆ.

ಅಪಘಾತದ ವೇಳೆ ಬೈಕ್ ಕೆಳಕ್ಕೆ ಬಿದ್ದಿದೆ. ಪಾದಾಚಾರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

See also  ಬಿಜೆಪಿ ಮಂಡಲ ಕಾರ್ಯದರ್ಶಿ ಆತ್ಮಹತ್ಯೆ..! ಕೆಲ ದಿನಗಳ ಹಿಂದೆಯಷ್ಟೇ ಪತಿಯನ್ನು ಕಳೆದುಕೊಂಡಿದ್ದ ಮಂಜುಳಾ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget