ಕರಾವಳಿಸುಳ್ಯ

ಸುಳ್ಯ : ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ನಜ್ಜು ಗುಜ್ಜಾದ ದ್ವಿಚಕ್ರ ವಾಹನ!

300

ನ್ಯೂಸ್ ನಾಟೌಟ್ : ಕಾರು ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿಯಾದ ಘಟನೆ ಫೆ .19 ಭಾನುವಾರ ಸುಳ್ಯದ ಕೋಲ್ಚಾರ್ ಸಮೀಪ ಸಂಭವಿಸಿದ್ದು ಇಬ್ಬರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.

ಕೋಲ್ಚಾರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿಗೆ ಸ್ಕೂಟರ್ ಡಿಕ್ಕಿಯಾದ ಪರಿಣಾಮ , ಸ್ಕೂಟರ್ ಸಂಪೂರ್ಣ ನಜ್ಜು-ಗುಜ್ಜಾಗಿದೆ. ಇಬ್ಬರು ದ್ವಿಚಕ್ರ ಸವಾರರಾದ ಜತೀನ್ ಮತ್ತು ಮೋಹನ್ ಇವರಿಗೆ ಗಾಯಗಳಾದ ಬಗ್ಗೆ ವರದಿಯಾಗಿದೆ.
ಗಾಯಾಳುಗಳನ್ನು ಕೊಲ್ಲಮೊಗ್ರದ ಸತೀಶ್ ಮತ್ತು ಸಹೋದರರು ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

See also  ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ,ಅಧಿಕೃತ ಘೋಷಣೆಯೊಂದೇ ಬಾಕಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget