ಕರಾವಳಿ

ಸುಳ್ಯ : ಡಿ.8ಕ್ಕೆ ಕ್ರೆಡಿಟ್ ಕೋ ಓ ಪರೇಟಿವ್ ಸೊಸೈಟಿ ಶುಭಾರಂಭ

462

ನ್ಯೂಸ್ ನಾಟೌಟ್ : ಡಿಸೆಂಬರ್ 8 ರಂದು ಸುಳ್ಯದಲ್ಲಿ ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ೫ನೇ ಸುಳ್ಯ ಶಾಖೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಚಿವ ಎಸ್. ಅಂಗಾರ ಆಗಮಿಸಲಿದ್ದು ಶಾಖೆಯ ನೂತನ ಕಚೇರಿ ಉದ್ಘಾಟಿಸಲಿದ್ದಾರೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ.ಪಿ ತಿಳಿಸಿದರು. ಬೆಳಗ್ಗೆ ೯ ಗಂಟೆಗೆ ಸಂತೋಷ್ ಕುಮಾರ್ ಅಧ್ಯಕ್ಷ ಸ್ಥಾನದಲ್ಲಿ ಸಚಿವ ಎಸ್ ಅಂಗಾರ ಉದ್ಘಾಟನೆ ಮಾಡಲಿದ್ದಾರೆ. ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ. ಬೆಳಗ್ಗೆ ೧೦ ಗಂಟೆಗೆ ಶಿವಕೃಪಾ ಸಭಾವನ ಸುಳ್ಯದಲ್ಲಿ ಸಭಾಕಾರ್ಯಕ್ರಮ, ನೂತನ ಠೇವಣಿಗಳ ಬಿಡುಗಡೆ, ಉಳಿತಾಯ ಖಾತೆಗಳ ಬಿಡುಗಡೆ, ಸಾಲ ಪತ್ರಗಳ ಬಿಡುಗೆಡೆ ನಡೆಯಲಿದೆ ಎಂದು ಸುಧಾಕರ್ ತಿಳಿಸಿದರು. ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಅಧ್ಯಕ್ಷ ಸಂತೋಷ್ ಕುಮಾರ್‌ ಎ, ಸುಳ್ಯ ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ನಿರ್ದೇಶಕ ರಘುನಾಥ್‌ ನಾಯ್ಕ್‌ ಉಪಸ್ಥಿತರಿದ್ದರು.

See also  ಕೊಕ್ಕಡ : ಚುನಾವಣೆಯಲ್ಲಿ ಗೆಲುವಿಗಾಗಿ ಸೌತಡ್ಕ ಗಣಪತಿಗೆ ಹರಕೆ..!,ಗಂಟೆ ನೀಡಿ ಹರಕೆ ತೀರಿಸಿದ ಮೂಡಿಗೆರೆ ಶಾಸಕಿ ನಯನ ಮೋಟಮ್ಮ..!
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget