ನ್ಯೂಸ್ ನಾಟೌಟ್: ಪಾದಾಚಾರಿಯೊಬ್ಬರಿಗೆ ಸುಳ್ಯದ ಪೈಚಾರ್ ನಲ್ಲಿ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಾದಚಾರಿ ಗೆ ತಲೆಗೆ ಗಾಯವಾಗಿದೆ.ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳುವನ್ನು ಲಾರಿ ಚಾಲಕನೇ ಆಸ್ಪತ್ರೆಗೆ ದಾಖಲಿಸಿದ್ದಾನೆ. ಗಾಯಾಳುವನ್ನು ಸೋಣಂಗೇರಿಯ ರಮೇಶ್ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.