ಕರಾವಳಿಕ್ರೈಂಸುಳ್ಯ

ಸುಳ್ಯ: ಮಹಿಳೆಯರು ಮಕ್ಕಳಿದ್ದ ಶಿಫ್ಟ್ ಕಾರಿಗೆ ಗುದ್ದಿ ಪರಾರಿ! ಹಿಟ್ ಆ್ಯಂಡ್ ರನ್ ಮಾಡಿದ ಕಾರಿನವ ಸಿಕ್ಕಿಬಿದ್ದಿದ್ದೆಲ್ಲಿ..?

249

ಸುಳ್ಯದ ಇಂಪೀರಿಯಲ್ ಫರ್ನಿಚರ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿಫ್ಟ್ ಕಾರೊಂದಕ್ಕೆ ವಾಹನವೊಂದು ಗುದ್ದಿ ಪರಾರಿಯಾದ ಘಟನೆ ಇದೀಗ 4 ಘಂಟೆ ವೇಳೆಗೆ(ಅ.1) ಸಂಭವಿಸಿದೆ.

ಕಲ್ಲುಗುಂಡಿಯಲ್ಲಿ ಪೊಲೀಸರು ಹಿಟ್ ಆ್ಯಂಡ್ ರನ್ ಮಾಡಿದ ಶಿಫ್ಟ್ ಕಾರನ್ನು ಹಿಡಿದಿರುವುದಾಗಿ ಮೂಲಗಳು ತಿಳಿಸಿವೆ.

ಪುತ್ತೂರಿನ ಕುಂಬ್ರದಿಂದ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ವೇಳೆ ಸುಳ್ಯದಲ್ಲಿ ಈ ಘಟನೆ ನಡೆದಿದೆ. ಚಾಲಕನ ಕಣ್ಣಿಗೆ ಗಾಯಗಳಾಗಿದ್ದು, ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

See also  ಸಂಪಾಜೆ: ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಗೇಟಿಗೆ ಗುದ್ದಿದ ಲಾರಿ ಜಖಂ..!ಏನಿದು ಘಟನೆ?
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget