ಕರಾವಳಿಕ್ರೈಂವೈರಲ್ ನ್ಯೂಸ್

ಸುಳ್ಯದ ಅಳಿಯ ಬಿಸಿ ರೋಡ್ ನಲ್ಲಿ ವಿಷ ಸೇವನೆ, ತೀವ್ರ ಅಸ್ವಸ್ಥಗೊಂಡಿದ್ದವನು ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರು

ನ್ಯೂಸ್ ನಾಟೌಟ್: ಸುಳ್ಯದಿಂದ ವಿವಾಹವಾಗಿದ್ದ ವ್ಯಕ್ತಿಯೊಬ್ಬರು ಬಿಸಿ ರೋಡ್ ನಲ್ಲಿ ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಆತನ ಹೆಸರು ಪ್ರಶಾಂತ್ ಎಂದು ತಿಳಿದು ಬಂದಿದೆ. ತನ್ನ ರೂಮ್ ನಲ್ಲಿ ವಿಷ ಸೇವನೆ ಮಾಡಿಕೊಂಡಿದ್ದ. ವಿಷಯ ತಿಳಿದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದಾರೆ. ಆದರೆ ಅದಾಗಲೇ ತೀವ್ರ ಅಸ್ವಸ್ಥಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಎಂದು ತಿಳಿದು ಬಂದಿದೆ.

ಕಡಬ ಮೂಲದ ಈತ ಐದು ವರ್ಷಗಳ ಹಿಂದೆ ಸುಳ್ಯದ ಹಳೆಗೇಟಿನ ಸಮೀಪದ ಮಿಲಿಟ್ರಿ ಗ್ರೌಂಡ್ ಬಳಿಯ ಯುವತಿಯನ್ನು ವಿವಾಹವಾಗಿದ್ದ ಎಂದು ತಿಳಿದು ಬಂದಿದೆ.

Related posts

ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ..! ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆ..!

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ! ವಾರಿಸುದಾರರಿಗಾಗಿ ಪೊಲೀಸರ ಹುಡುಕಾಟ

ಸೌಜನ್ಯ ಕೇಸ್: ಸಂಘ ಪರಿವಾರದ ಕಾರ್ಯಕರ್ತನಿಂದ ಪ್ರಕಾಶ್‌ ರಾಜ್‌ ಗೆ ಕೊಲೆ ಬೆದರಿಕೆ! ಈ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು? ಇಲ್ಲಿದೆ ವೈರಲ್ ವಿಡಿಯೋ