ಕ್ರೈಂ

ಸುಳ್ಯ: ಮಗನಿಗೆ ಕತ್ತಿಯಿಂದ ಕಡಿದ ತಂದೆ

375
Spread the love

ಎಲಿಮಲೆ: ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ಮಾನಸಿಕ ಅಸ್ವಸ್ಥ ತಂದೆಯೊಬ್ಬ ಮಗನಿಗೆ ಕತ್ತಿಯಿಂದ ಕಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಮಗ ಬಾಲಕೃಷ್ಣ ಎಂಬುವವರು ಎಲಿಮಲೆಯಲ್ಲಿ ಕ್ಯಾಂಟೀನ್‌ ನಡೆಸುತ್ತಿದ್ದು ಆತನ ತಂದೆ ಇದ್ದಕ್ಕಿದ್ದಂತೆ ಹೋಟೆಲ್ ಒಳಕ್ಕೆ ನುಗ್ಗಿ ಪಾತ್ರೆ, ಗ್ಯಾಸ್ ಸಿಲಿಂಡರ್ ಅನ್ನು ಎಸೆದು ಅಲ್ಲಿಯೇ ಪಕ್ಕದಲ್ಲಿದ್ದ ಕತ್ತಿಯಲ್ಲಿ ಮಗನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಮಾನಸಿಕ ಅಸ್ವಸ್ಥ ತಂದೆಯನ್ನು 55 ವರ್ಷದ ರಾಜೇಶ್ ಎಂದು ಗುರುತಿಸಲಾಗಿದೆ. ಸದ್ಯ ರಾಜೇಶ್‌ ನನ್ನು ಹಿಡಿದು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

See also  ಮಡಿಕೇರಿಯಲ್ಲಿ ಮಾಲಕಿ ಮೇಲೆಯೇ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ ಕಾರ್ಮಿಕ!
  Ad Widget   Ad Widget   Ad Widget   Ad Widget   Ad Widget   Ad Widget