ಕರಾವಳಿಸುಳ್ಯ

ಸುಳ್ಯ:ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಾಚಾರಿ ಮೃತ್ಯು

224

ನ್ಯೂಸ್ ನಾಟೌಟ್: ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿನಿಂದ ವರದಿಯಾಗಿತ್ತು.ಇದೀಗ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಪಾದಾಚಾರಿಯೊಬ್ಬರು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದಾಗ ಓಮ್ನಿ ಕಾರೊಂದು ಗುದ್ದಿದೆ. ಡಿಕ್ಕಿಯ ರಭಸಕ್ಕೆ ತೀರ್ಥರಾಮ ಅನ್ನುವವರಿಗೆ ಗಂಭೀರ ಗಾಯವಾಗಿತ್ತು.ತಲೆ ಭಾಗಕ್ಕೆ ಗಂಭೀರ ಏಟಾಗಿತ್ತು. ಗಾಯಾಳುವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

See also  ಪ್ರವೀಣ್‌ ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget