ಕ್ರೈಂ

ಅನಾರೋಗ್ಯಕ್ಕೆ ಬಲಿಯಾದ ಗ್ರಾಮ ಪಂಚಾಯತ್ ಸದಸ್ಯನ ಪುತ್ರಿ

923

ಸುಳ್ಯ: ಅಮರಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ರಮಣ ಇಟ್ಟಿಗುಂಡಿ ಯವರ ಪುತ್ರಿ ಕು.ಲಿಖಿತ (23) ಜ.12 ರಂದು ಮನೆಯಲ್ಲಿ ನಿಧನರಾದರು.

ಮೃತ ಯುವತಿ ಕಳೆದ ಕೆಲ ಸಮಯಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ತಜ್ಞ ‌ವೈದ್ಯರ ಸಲಹೆಯಂತೆ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತಳು ತಂದೆ ಪಂಚಾಯತ್ ಸದಸ್ಯ ವೆಂಕಟ್ರಮಣ ಇಟ್ಟಿಗುಂಡಿ, ‌ತಾಯಿ ಲೀಲಾವತಿ, ‌ಸಹೋದರಿ ಕು. ಗುಣ, ಸಹೋದರ ದರ್ಶನ್ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

See also  ಮಾಡರ್ನ್ ಡ್ರೆಸ್‌ ಹಾಕಿದ್ದಕ್ಕೆ ಪತ್ನಿಯನ್ನೇ ಕೊಂದನಾ ಪತಿ..? ಬೈಕ್‌ನಲ್ಲಿ ಡ್ರಾಪ್‌ ಕೊಡುವುದಾಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದ ಪತಿ ಮಾಡಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget