Uncategorized

ಗೂನಡ್ಕದಲ್ಲಿ ಆಂಟಿ ವಿಷಯದಲ್ಲಿ ಹೊಡೆದಾಟ? ಓರ್ವ ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್ : ಸುಳ್ಯ ತಾಲೂಕಿನ ಗೂನಡ್ಕದ ಪೇರಡ್ಕ ಎಂಬಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ಸೋಮವಾರ ರಾತ್ರಿ ಹೊಡೆದಾಟ ನಡೆದಿದೆ ಎಂದು ತಿಳಿದು ಬಂದಿದೆ.

ಮೇಲ್ನೋಟಕ್ಕೆ ಮಹಿಳೆಯೊಬ್ಬಳ ವಿಚಾರದಲ್ಲಿ ಹೊಡೆದಾಟ ನಡೆದಿರುವುದಾಗಿ ಮೂಲಗಳು ತಿಳಿಸಿವೆ. ಸದ್ಯ ಓರ್ವ ಯುವಕ ಹೊಡೆತ ತಿಂದು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಇದೀಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ.

ಸದ್ಯ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಆಗಿದೆಯೇ?ಇದನ್ನು ಪರೀಕ್ಷಿಸುವುದು ಹೇಗೆ?

ಕಾಂಗ್ರೆಸ್ ಗೆ ಪ್ರಮೋದ್ ಮಧ್ವರಾಜ್ ಗುಡ್ ಬೈ

ಕೂದಲು ಉದುರುವಿಕೆಯ ಸಮಸ್ಯೆ ಇದೆಯೆ…? ಹಾಗಾದ್ರೆ ತಪ್ಪದೆ ಈ ನಿಯಮ ಪಾಲಿಸಿ