ಕ್ರೈಂಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ, ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು by ನ್ಯೂಸ್ ನಾಟೌಟ್ ಪ್ರತಿನಿಧಿOctober 5, 2024October 5, 2024 Share0 ನ್ಯೂಸ್ ನಾಟೌಟ್: ಸುಳ್ಯದ ಹಳೆಗೇಟು ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಇದೀಗ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಜಾಗರೂಕತೆ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ.