ನ್ಯೂಸ್ ನಾಟೌಟ್ : ಸುಳ್ಯದ ಪರಿವಾರಕಾನ ಸಾಯಿ ಸರ್ವಿಸ್ ಸ್ಟೇಷನ್ ಬಳಿ ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು(ಜೂ.26) ಸಂಜೆ ನಡೆದಿದೆ.
ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಕಾರುಗಳು ಜಖಂಗೊಂಡಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ