ಕರಾವಳಿ

ಸುಳ್ಯಕ್ಕೂ ಕಾಲಿಟ್ಟ ಹಿಜಾಬ್ ವಿವಾದ, ಹಿಜಾಬ್ ಹಾಕಿ ಬಂದವರಿಗೆ ಪ್ರವೇಶ ನಿರಾಕರಣೆ

329
Spread the love

ಸುಳ್ಯ: ಹಿಜಾಬ್ ಗಲಾಟೆ ಸುಳ್ಯಕ್ಕೂ ಕಾಲಿರಿಸಿದ್ದು, ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ನಡೆದಿದೆ. ಹಿಜಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಆವರಣದಲ್ಲಿ ವಿದ್ಯಾರ್ಥಿಗಳು ಸೇರಿದ್ದಾರೆ.‌ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಬಂದೋಬಸ್ತ್ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

See also  ಸುಬ್ರಹ್ಮಣ್ಯ:ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ,ಸ್ಥಳಕ್ಕಾಗಮಿಸಿದ ಎಮರ್ಜೆನ್ಸಿ ರೆಸ್ಪಾನ್ಸ್ ತಂಡ
  Ad Widget   Ad Widget   Ad Widget   Ad Widget   Ad Widget   Ad Widget