ಕ್ರೈಂವೈರಲ್ ನ್ಯೂಸ್ಸುಳ್ಯ

ಸುಳ್ಯ: ಹಿಂದೂ ಹುಡುಗಿಯ ಜೊತೆ ಅನ್ಯಕೋಮಿನ ಯುವಕನ ಕಾರು ಪ್ರಯಾಣ, ಸುಳ್ಯದಲ್ಲಿ ತಡೆದು ನಿಲ್ಲಿಸಿದ ಹಿಂದೂ ಕಾರ್ಯಕರ್ತರು, ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆ

256

ನ್ಯೂಸ್ ನಾಟೌಟ್: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಸುಳ್ಯದಲ್ಲಿ ತಡೆದು ನಿಲ್ಲಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಜೂ. 18 ರಂದು ಸಂಜೆ ನಡೆದಿದೆ. ಕೇರಳ ಮೂಲದ ಹಿಂದೂ ಹುಡುಗಿಯೊಬ್ಬಳು ಮನೆಯಲ್ಲಿ ಪೋಷಕರ ಜೊತೆ ಜಗಳವಾಡಿಕೊಂಡು ಅನ್ಯಕೋಮಿನ ಯುವಕನೊಂದಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದಳು ಎನ್ನಲಾಗಿದೆ.

ಈ ವಿಚಾರ ತಿಳಿದು ಸುಳ್ಯದಲ್ಲಿ ಜೋಡಿಯನ್ನು ಹಿಂದೂ ಕಾರ್ಯಕರ್ತರು ಅಡ್ಡಗಟ್ಟಿದರು. ಇದೀಗ ಪೊಲೀಸ್ ವಿಚಾರಣೆಯನ್ನು ಜೋಡಿ ಎದುರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ, ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget