ನ್ಯೂಸ್ ನಾಟೌಟ್: ಜಟ್ಟಿಪಳ್ಳ ತಿರುವಿನ ಬಳಿ ಬೈಕ್ ಮತ್ತು ಸ್ಕೂಟಿ ನಡುವೆ ಇಂದು(ಡಿ.12) ಅಪಘಾತ ನಡೆದಿದೆ.
ಸ್ಥಳದಲ್ಲಿ ಜನರು ಜಮಾಯಿಸಿದ್ದು, ಸವಾರರಿಗೆ ಗಾಯಗಳಾದ ಬಗ್ಗೆ ಮಾಹಿತಿ ಲಭಿಸಿಲ್ಲ. ವಾಹನಗಳು ಜಖಂಗೊಂಡಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ