ಕರಾವಳಿಪುತ್ತೂರುಸುಳ್ಯ

ಸುಳ್ಯ: ಜೆಡಿಎಸ್ ಅಭ್ಯರ್ಥಿ ಎಚ್.ಎಲ್. ವೆಂಕಟೇಶ್ ಉಮೇದುವಾರಿಕೆ ಸಲ್ಲಿಕೆ

260

ನ್ಯೂಸ್‌ ನಾಟೌಟ್‌: ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಎಲ್.ವೆಂಕಟೇಶ್ ಬುಧವಾರ ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್‌ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಸುಳ್ಯ ನಗರದಿಂದ ಮೆರವಣಿಗೆ ಮೂಲಕ ಕಾರ್ಯಕರ್ತರೊಂದಿಗೆ ಸಾಗಿ ಬಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ.ಸದಾಶಿವ, ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಕಡಬ ತಾಲೂಕು ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್, ಅಗ್ರಹಾರ ದುಗ್ಗಪ್ಪ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಇಕ್ಬಾಲ್ ಎಲಿಮಲೆ, ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ ಮತ್ತಿತರರು ಪಾಲ್ಗೊಂಡಿದ್ದರು.

See also  ಗೂನಡ್ಕ: ಶಿಕ್ಷಕರ ಸಮಾಲೋಚನೆ ಸಭೆ
  Ad Widget   Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget