ಕರಾವಳಿಸುಳ್ಯ

ಸುಳ್ಯ: ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ಹಬ್ಬ,ಸಂಭ್ರಮ

ನ್ಯೂಸ್ ನಾಟೌಟ್ : ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ದಿನವನ್ನು ಆಚರಿಸಲಾಯಿತು. ನೆಹರೂ ಮೆಮೋರಿಯಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ಪ್ರೋ. ರಮ್ಯ ಎಸ್.ಕೆರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಅವರು ‘ಎಲ್ಲರೂ ಶಿಸ್ತು ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು’ ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ ಬಿ. ವಹಿಸಿದ್ದರು.

ವೇದಿಕೆಯಲ್ಲಿ ವಿಧ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್.ಎಸ್ ರವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಂಜಲಿ ಎ.ಜೆ ಮತ್ತು ಕವನ.ಬಿ ಪ್ರಾರ್ಥಿಸಿದರು.ಮಿಲನ್ ಬಿ.ಕೆ ಸ್ವಾಗತಿಸಿ, ಮಿಥುನ್ ಪ್ರಕಾಶ್ ವಂದಿಸಿದರು. ಶಿಲ್ಪಾ. ಬಿ ಮತ್ತು ಕೀರ್ತನಾ.ಸಿ. ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಏಪ್ರಿಲ್ 27ಕ್ಕೆ ಪ್ರವೀಣ್ ನೆಟ್ಟಾರು ಗೃಹ ಪ್ರವೇಶ, ಕೊನೆಗೂ ಮುಹೂರ್ತ ಫಿಕ್ಸ್

ಅಜ್ಜಾವರ: ಶಿಕ್ಷಣ ಸಚಿವರೇ ಇಲ್ನೋಡಿ..! ಬೀಳುತ್ತಿರುವ ಸರ್ಕಾರಿ ಕನ್ನಡ ಶಾಲೆಗೆ ಕಂಬ ಕೊಟ್ಟು ನಿಲ್ಲಿಸಿದ್ರು ಜನ..! 72 ಮಕ್ಕಳಿದ್ದ ಶಾಲೆಯಲ್ಲಿ ಈಗ ಕೇವಲ 12 ಮಕ್ಕಳು..!

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವಕ್ಕೆ ದಿನಗಣನೆ, ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವಕ್ಕೆ ಸಿದ್ಧತೆ