ಕ್ರೈಂಸುಳ್ಯ

ಸುಳ್ಯ: ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನ, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು

238

ನ್ಯೂಸ್ ನಾಟೌಟ್: ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನ ನಡೆಸಿದ್ದ ವ್ಯಕ್ತಿ ಸಾವಿಗೀಡಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿ ದಾಖಲಾಗಿದ್ದ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಆತ್ಮಹತ್ಯೆ ಮಾಡಿಕೊಂಡವರು ಕಡಬ ತಾಲೂಕಿನ ಕುದ್ಕುರಿಯ ಕೃಷ್ಣಪ್ಪ ನಾಯ್ಕ್ ಎಂದು ತಿಳಿದು ಬಂದಿದೆ. ಅವರಿಗೆ 47 ವರ್ಷವಾಗಿತ್ತು. ವೈಯಕ್ತಿಕ ಕಾರಣಗಳಿಂದ ವಿಷ ಸೇವಿಸಿದ್ದು ಪರಿಸ್ಥಿತಿ ಗಂಭೀರವಾಗಿತ್ತು.

See also  ಇಸ್ರೇಲ್ ರಾಯಭಾರಿಯನ್ನು ಭೇಟಿಯಾದದ್ದೇಕೆ ನಟಿ ಕಂಗನಾ ರಣಾವತ್? ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟಿ ಹೇಳಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget