ಕ್ರೈಂವೈರಲ್ ನ್ಯೂಸ್ಸುಳ್ಯ

ಸುಳ್ಯ: ನೇಣುಬಿಗಿದು ಆತ್ಮಹತ್ಯೆಗೆ ಶರಣಾದ 25 ವರ್ಷದ ಯುವಕ..! ಸ್ಥಳಕ್ಕಾಗಮಿಸಿದ ಪೊಲೀಸರು

162

ಸುಳ್ಯದ ನಾರ್ಕೋಡು ಕಲ್ಲಂಬಿ ಎಂಬಲ್ಲಿ 25 ವರ್ಷದ ಯವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ. ಯುವಕನನ್ನು ಮಿಥುನ್ ಎಂದು ಗುರುತಿಸಲಾಗಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿಲ್ಲ. ವೈಯಕ್ತಿಕ ಕಾರಣಕ್ಕೆ ಇರಬಹುದೆಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ…

See also  ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ..! ಪಂಚಾಯಿತಿ ಗ್ರಂಥಾಲಯದಲ್ಲಿ ವಿವಾದಾತ್ಮಕ ಬರಹ
  Ad Widget   Ad Widget   Ad Widget   Ad Widget   Ad Widget   Ad Widget   Ad Widget