ನ್ಯೂಸ್ ನಾಟೌಟ್: ಸುಳ್ಯದ ಕಾಂತಮಂಗಲ ಬಳಿ ಪಿಕಪ್ ಜೀಪ್ ಮತ್ತು ಸ್ಕೂಟಿ ನಡುವೆ ಶನಿವಾರ (ಜು.13) ಬೆಳಗ್ಗೆ ಡಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಸ್ಕೂಟಿ ಸವಾರನಿಗೆ ಗಾಯವಾಗಿದೆ. ಆತನನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ