ನ್ಯೂಸ್ ನಾಟೌಟ್: ಯುವಕನೊಬ್ಬ ಸೇತುವೆಯಿಂದ ಕೆಳಕ್ಕೆ ಹಾರಿರುವ ಘಟನೆ ಇದೀಗ ಸುಳ್ಯದ ಕಾಂತಮಂಗಲದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಇದೀಗ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ